Bengaluru Second Airport: ಬೆಂಗಳೂರಿಗೆ ಎರಡನೇ ಏರ್ಪೋರ್ಟ್ಗೆ ವೇಗ! ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ
ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಹೆಸರುವಾಸಿಯಾಗಿರುವ ಬೆಂಗಳೂರಿನ ಭವಿಷ್ಯದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ನಗರದ ಹೆಚ್ಚುತ್ತಿರುವ ಜನಸಂಖ್ಯೆ, ಉದ್ಯಮಗಳ ವಿಸ್ತರಣೆ ಹಾಗೂ ವಿಮಾನ ಪ್ರಯಾಣಿಕರ …